Headlines

THIRTHAHALLI| ರಾಮಕೊಂಡಕ್ಕೆ ಭೇಟಿ ನೀಡಿದ ಆರ್ಟ್ ಆಫ಼್ ಲಿವಿಂಗ್ ನ ರವಿಶಂಕರ್ ಗುರೂಜಿ

ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ  ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.  ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ – 14 ಸಾವಿರ ರೂ ನಗದು ವಶ ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್…

Read More

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard cat

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard ಚತ್ ಪ್ರಾಣಿಗಳ ದಾಳಿಯಿಂದ ಅಸ್ವಸ್ಥ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತಿದ್ದ ಅಪರೂಪದ ಚಿರತೆ ಬೆಕ್ಕನ್ನು(Leopard cat)ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆ ಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ…

Read More