Headlines

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು|fire

ತೀರ್ಥಹಳ್ಳಿಯ ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನೆಡೆದಿದೆ. ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು  ಉರಿದಿದ್ದು ತೀರ್ಥಹಳ್ಳಿ – ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮದ್ಯೆ  ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ|gkb

ಶಿವಮೊಗ್ಗ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ನಿಂದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿ – ಬೇಳೂರು ಗೋಪಾಲಕೃಷ್ಣ ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆ ಹಿನ್ನೆಲೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆಗಲು ನಿರ್ಧರಿಸಿದ್ದೇನೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ.ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ.ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ|accident

ಆಗುಂಬೆ ಘಾಟಿಯಲ್ಲಿ ಶಾಲಾ ಮಕ್ಕಳಿದ್ದ ಸ್ಕೂಲ್ ಬಸ್ ಅಪಘಾತ ತೀರ್ಥಹಳ್ಳಿ: ಬೆಂಗಳೂರಿಂದ ಪ್ರವಾಸ ಬಂದಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರು ಹೋಗುವಾಗ ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ಸಂಭವಿಸಿದೆ. ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗದ ಸಮೀಪ ಮೊದಲ ತಿರುವಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಘಾಟಿ ಕೆಳಗೆ ಬೀಳುವ ಹಂತಕ್ಕೆ ಹೋಗಿದೆ.ಅತೀ ವೇಗದ ಕಾರಣ ನಿಯಂತ್ರಣ ತಪ್ಪಿದ್ದು ಸ್ಕೂಲ್ ಬಸ್ ನಲ್ಲಿ ಶಾಲಾ ಮಕ್ಕಳು ಸೇರಿದಂತೆ 30 ಜನರು ಇದ್ದರು…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

ಅಕ್ರಮ ಮರಳು ತುಂಬಿಸಿ ಮೇಲೆ ಎಂ ಸ್ಯಾಂಡ್ ಲೇಪನ – ಟ್ರ್ಯಾಕ್ಟರ್ ವಶಕ್ಕೆ.!!!|sand mafia

ಶಿವಮೊಗ್ಗ – ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೊಮ್ಮನಕಟ್ಟೆ ಜಿ ಬ್ಲಾಕ್ ನಲ್ಲಿ ನಡೆದಿದೆ. ಮರಳಿನ ರಾಯಲ್ಟಿ(royalty) ವಿಚಾರದಲ್ಲಿ ಟ್ರ್ಯಾಕ್ಟರ್ ನಲ್ಲಿ ಮರಳಿನ ಮೇಲೆ ಎಂ ಸ್ಯಾಂಡ್ ಲೇಪನ ಮಾಡಲಾಗಿತ್ತು. ಲಾರಿಯ ರಾಯಲ್ಟಿ ಪಡೆದಿದ್ದ ಸ್ಥಳೀಯರೊಬ್ಬರು ಟ್ರ್ಯಾಕ್ಟರ್ ನಲ್ಲಿ ಮರಳು ತುಂಬಿ ಅದರ ಮೈಮೇಲೆ ಎಂಸ್ಯಾಂಡ್ ಮುಚ್ಚಿದ್ದಾರೆ ಎಂದು ಬೊಮ್ಮನ್ ಕಟ್ಟೆಯ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.  ಪೊಲೀಸರು ಸ್ಥಳಕ್ಕೆ ಬಂದು…

Read More
Exit mobile version