ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara
ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ : ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…