ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news
ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…


