Headlines

ರಿಪ್ಪನ್‌ಪೇಟೆ : ಉತ್ತಮ ಶಿಕ್ಷಕಿಯರಿಗೆ ಗ್ರಾಪಂ ವತಿಯಿಂದ ಸನ್ಮಾನ|honour

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ಸಭಾಂಗಣದಲ್ಲಿ ತಾಲೂಕ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಇಬ್ಬರು ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಂಚನಾಲ ಗ್ರಾಮ ಪಂಚಾಯತ್ ನಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕ್ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಗ್ರಾಪಂ ವ್ಯಾಪ್ತಿಯ ಚಂದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಾಜುನ್ ಬಿ ಹಾಗೂ ಕೆಂಚನಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಗ್ಯಲಕ್ಷ್ಮಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್…

Read More

ಸಾಗರದಲ್ಲಿ ಈದ್ ಮೆರವಣಿಗೆ ವೇಳೆ ಆಕ್ಷೇಪಾರ್ಹ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಹಿಂಜಾವೇ ಆಗ್ರಹ|sagara

ಈದ್ ಮೆರವಣಿಗೆ ವೇಳೆ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ ಸಾಗರ ಪಟ್ಟಣದಲ್ಲಿ ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಂಗಳವಾರ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಚ್.ಸುಧೀಂದ್ರ, ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯ ಸೋಮವಾರ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಮೆರವಣಿಗೆಯಲ್ಲಿ ಹಿಂದೂ ಸಮುದಾಯದ ತೇಜೋವಧೆ ಮಾಡುವ…

Read More

ತೀರ್ಥಹಳ್ಳಿಯ ಛತ್ರಕೇರಿ ಗಣಪತಿ ವಿಸರ್ಜನೆಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ|tth

ತೀರ್ಥಹಳ್ಳಿಯಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ  ತೀರ್ಥಹಳ್ಳಿ : ಶಾಂತಿ,ಸೌಹಾರ್ಧತೆಗೆ ಹೆಸರಾದ ಊರು ಎಂದರೆ ತೀರ್ಥಹಳ್ಳಿ ಈ ಹೆಸರೇ ಎಲ್ಲರಿಗೂ ಅಚ್ಚು ಮೆಚ್ಚು. ಈ ನಡುವೆ – ತೀರ್ಥಹಳ್ಳಿಯಲ್ಲಿ ಹಿಂದೂ, ಮುಸ್ಲಿಂ ಬಾಂಧವರು ಸೌಹಾರ್ದತೆ ಮೆರೆದಿದ್ದಾರೆ. ಹೌದು.ಸೋಮವಾರ ಛತ್ರಕೆರಿ ಗಣಪತಿ ವಿಸರ್ಜನೆ ವೇಳೆ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸೀಬಿನಕೆರೆ ಸರ್ಕಲ್ ನಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಅಂಗವಾಗಿ ತಿಂಡಿ ಉಪಹಾರದ ವ್ಯವಸ್ಥೆ – ಮಾಡಿದ್ದು, ಎಲ್ಲರೂ ಸೌಹಾರ್ದಯುತವಾಗಿ ಹಬ್ಬದಲ್ಲಿ ಪಾಲ್ಗೊಂಡರು. ಗಣೇಶ ಹಬ್ಬ ಹಾಗೂ…

Read More

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು|wild

ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು ಹೊಸನಗರ ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ. ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಇನ್ನೂ ಸ್ಥಳೀಯರ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು?

ರಾಗಿಗುಡ್ಡದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ!!! 30 ಕ್ಕೂ ಹೆಚ್ಚು ಮಂದಿ ವಶಕ್ಕೆ! ಘಟನೆ ಬಗ್ಗೆ ಎಸ್​ಪಿ ಮತ್ತು ಶಾಸಕರು ಹೇಳಿದ್ದೇನು? ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಿನ್ನೆ ಪೊಲೀಸರ ಮೇಲೆಯೇ ನಡೆದ ಕಲ್ಲೂ ತೂರಾಟ  ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ 30 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗಕ್ಕೆ ಹಿರಿಯ ಅಧಿಕಾರಿ ಮುರುಗನ್ ಆಗಮಿಸಿದ್ದಾರೆ ಎನ್ನಲಾಗಿದ್ದು, ಎಡಿಜಿಪಿ ಹಿತೇಂದ್ರ ಕೂಡ ಇವತ್ತು ಆಗಮಿಸುವ ಸಾದ್ಯತೆ ಇದೆ.   ನಿನ್ನೆ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಪೊಲೀಸರು…

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More
Exit mobile version