ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅವಿರೋಧ ಆಯ್ಕೆ|RMM
ಶಿವಮೊಗ್ಗ : ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು. ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು. 2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ…