Headlines

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…

Read More

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು|fire

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ತೀರ್ಥಹಳ್ಳಿ:  ಕಾರೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ತಾಲ್ಲೂಕಿನ ಮಂಡಗದ್ದೆಯ 15 ನೇಮೈಲಿಕಲ್ಲಿನ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ರಾತ್ರಿ 11.30 ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗದಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಯಾರದ್ದು…

Read More

ರಿಪ್ಪನ್‌ಪೇಟೆ : ಅನಾಥ ನಾಯಿ ಮರಿಗಳ ಆರೈಕೆ – ಮಾನವೀಯತೆ ಮೆರೆದ ಪಶು ಪರಿವೀಕ್ಷಕ|rpet

ಮಾನವೀಯತೆ ಮೆರೆದ  ಪಶು ಪರಿವೀಕ್ಷಕ ವಿ ರಂಗಪ್ಪ ರಿಪ್ಪನ್ ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ  ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು.ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ ಪಟ್ಟಣದ ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು. ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ …

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು….

Read More

ಈಜಲು ತೆರಳಿದ್ದ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ನೀರಿನಲ್ಲಿ ಮುಳುಗಿ ಸಾವು|sagar news

ದೇವಿಗುಂಡಿಯಲ್ಲಿ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ ಹಾಗೂ ಬ್ಯಾಂಕ್ ಉದ್ಯೋಗಿ‌ ಸಾವು ಸಾಗರ : ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಸಾಗರ ತಾಲೂಕಿನ ವಡನ್ ಬೈಲ್ ಬಳಿಯ ದೇವಿಗುಂಡಿಯಲ್ಲಿ ಭಾನುವಾರ ನಡೆದಿದೆ.  ಕೃಷಿ ಅಧಿಕಾರಿ ಕುಮಾರ್, ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಅರುಣ್ ಮೃತರು. ಮೃತರು ವಡನ್ ಬೈಲ್ ಸಮೀಪದ ದೇವಿಗುಂಡಿಗೆ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟ ಮುಗಿಸಿದ ನಂತರ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಇಬ್ಬರ ಶವವನ್ನು…

Read More

ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು-  ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು…

Read More

ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ|accident

ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಿಲ್ಲೇಶ್ವರದಲ್ಲಿ ಚಲಿಸುತಿದ್ದ ಬೈಕ್ ಸವಾರನ ಮೇಲೆ ಟಿಂಬರ್ ಲಾರಿಯಿಂದ ಮರದ ತುಂಡು ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಕಡಸೂರು ಗ್ರಾಮದ ನವೀನ್(32) ಗಂಭೀರ ಗಾಯಗೊಂಡಿದ್ದಾರೆ ಬಿಲ್ಲೇಶ್ವರ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ನವೀನ್ ಕುತ್ತಿಗೆಯ ಮೇಲೆ ಟಿಂಬರ್ ಲಾರಿಯಲ್ಲಿದ್ದ…

Read More

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ|arrested

ಆನಂದಪುರದಲ್ಲಿ ಲಕ್ಷ್ಮಿದೇವಿ ವಿಗ್ರಹ ಹಾನಿಗೊಳಿಸಿ ನಿಧಿ ಶೋಧ – ಇಬ್ಬರ ಬಂಧನ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ನಿಧಿಶೋಧಕ್ಕಾಗಿ ದೇವಿ ವಿಗ್ರಹವನ್ನು ಹಾನಿ ಮಾಡಿ ಭೂಮಿ ಅಗೆದ ಪ್ರಕರಣವೊಂದು ದಾಖಲಾಗಿದೆ.  ಇಲ್ಲಿನ ಬೆಳಂದೂರಿನಲ್ಲಿ ನಡೆದ ಘಟನೆ ಇದಾಗಿದೆ. ಈ ಸಂಬಂಧ ಐವರ ಮೇಲೆ ಪ್ರಕರಣ ದಾಖಲಿಸಿ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.  ನಡೆದಿದ್ದೇನು? ಬೆಳಂದೂರು ಗ್ರಾಮದಲ್ಲಿ ಕಳೆದ ಮಂಗಳವಾರ ಈ ಘಟನೆ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ ದೇವರ ಮೂರ್ತಿಯನ್ನು ಹಾನಿ ಮಾಡಿದ್ದ ಆರೋಪಿಗಳು ಭೂಮಿಯನ್ನು ಅಗೆದು…

Read More
Exit mobile version