ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb
ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…