ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news
ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…


