ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ
ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ ರಿಪ್ಪನ್‌ಪೇಟೆ : ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…


