ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso
ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ! ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು ಶಿರಾಳಕೊಪ್ಪ…


