ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid
ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ ಕೆ ಕೆ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್, ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…