ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ಸಾಬೀತಾಯ್ತು ಲಕ್ಷಾಂತರ ರೂ ಅವ್ಯವಹಾರ|hucha
ಹುಂಚ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ ಸಭೆ – ರಿಪ್ಪನ್ಪೇಟೆ;- ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯಧುಕುಮಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭ ಭವನದಲ್ಲಿ ವಿಶೇಷ ಸರ್ವ ಸದಸ್ಯರ ಸಭೆ ಜರುಗಿತು. ಈ ಸಭೆಯಲ್ಲಿ ವಜಾಗೊಂಡ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಹೆಚ್.ಸರೋಜರವರ ಅವಧಿಯಲ್ಲಿ ನಡೆದ ಆವ್ಯವಹಾರ ಹಾಗೂ ದಾಖಲಾತಿಗಳ ದುರುಪಯೋಗದ ನಗದು ದುರ್ಬಳಕೆ ಕುರಿತು ಈ ಹಿಂದೆ ಸಂಘದವರು ಶಿಸ್ತು ಸಮಿತಿಯನ್ನು ನೇಮಿಸಿ ವಿಚಾರಣಾಧಿಕಾರಿಯಿಂದ ತನಿಖೆಯಿಂದ ಕಾರ್ಯ ನಿರ್ವಾಹಣಾಧಿಕಾರಿ ಸರೋಜರವರ ಅವ್ಯವಹಾರದ ಸಮಗ್ರ…