w
Headlines
Home » ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News

ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News


ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಮಾಹಿತಿ ತಿಳಿದುಬಂದಿಲ್ಲ. 

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.