ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ.

ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ

ಬೇಳೂರು ಗೋಪಾಲಕೃಷ್ಣ – ಅರಣ್ಯ ಕೈಗಾರಿಕೆ

ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ

ಅಬ್ಬಯ್ಯ ಪ್ರಸಾದ್ – ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ

ಎಸ್ ಎನ್ ನಾರಾಯಣಸ್ವಾಮಿ -KUDIC & FC
ನರೇಂದ್ರ ಸ್ವಾಮಿ – ಮಾಲಿನ್ಯ ನಿಯಂತ್ರಣ ಮಂಡಳಿ
ಬಿ.ಕೆ.ಸಂಗಮೇಶ್ – ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ
ಟಿ.ರಘುಮೂರ್ತಿ – ರಾಜ್ಯ ಕೈಗಾರಿಕೆಗಳ ಮಂಡಳಿ
ಹೆಚ್.ಸಿ.ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಬಸವರಾಜ್ ನೀಲಪ್ಪ ಶಿವಣ್ಣವರ್ -ಅರಣ್ಯ ಅಭಿವೃದ್ಧಿ ನಿಗಮ
ಎಸ್.ಆರ್ ಶ್ರೀನಿವಾಸ್ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಹೆಚ್ ವೈ ಮೇಟಿ- ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್
ಹೆಚ್ ವೈ ಮೇಟಿ- ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ರಾಜು ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
ಅಪ್ಪಾಜಿ ಸಿ.ಎಸ್.ನಾಡಗೌಡ-ಕೆ ಎಸ್ ಡಿಎಲ್
ಎನ್.ಎ ಹ್ಯಾರೀಸ್- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಹಂಪನಗೌಡ ಬಾದರ್ಲಿ- ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ
ಬಾರಮಗೌಡ ಕಾಗೆ-ವಾಯುವ್ಯ ಸಾರಿಗೆ ನಿಗಮ

ರಮೇಶ್ ಬಾಬು ಬಂಡಿಸಿದ್ದೇಗೌಡ -ಚೆಸ್ಕಾಂ
ವಿನಯ್ ಕುಲಕರ್ಣಿ- ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಅನಿಲ್ ಚಿಕ್ಕಮಾದು- ಜಂಗಲ್ ಲಾಡ್ಜ್
ಬಸನಗೌಡ ದದ್ದಲ್-ಪರಿಶಿಷ್ಠ ಪಂಗಡಗಳ ನಿಗಮ
ಖನೀಜ್ ಫಾತಿಮಾ-ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನವರ್-ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ್ ಮಾನೆ-ಡಿಸಿಎಂ ರಾಜಕೀಯ ಸಲಹೆಗರ
ಟಿ.ಡಿ.ರಾಜೇಗೌಡ-ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ-ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

Leave a Reply

Your email address will not be published. Required fields are marked *