w
Headlines
Home » Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ


ಹೊಸನಗರ : ಇಲ್ಲಿನ ಕುಸ್ತಿಪಟು ಮೇಘನಾ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾರೆ.

ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಯಾದ ಕುಮಾರಿ ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ.


ಫೆಬ್ರವರಿ ಮೂರರಂದು ಹರಿಯಾಣದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿದ್ದು ಈ ಪಂದ್ಯಾವಳಿಯಲ್ಲೂ ಕುಮಾರಿ ಮೇಘನಾ ಪಾಲ್ಗೊಳ್ಳಲಿದ್ದು ಅಲ್ಲಿ ಸಹ ಅವರು ಉತ್ತಮ ಪ್ರದರ್ಶನ ನೀಡಿ ಮಲೆನಾಡಿಗೆ ಹಾಗೂ ಕರ್ನಾಟಕಕ್ಕೆ ಹೆಸರು ತರಲೆಂದು ಪಟ್ಟಣದ ನಾಗರೀಕರು ಆಶಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.