w
Headlines
Home » Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ !


ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.