SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ
SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…