Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ
Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ ಗ್ರಾಮೀಣ…