Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ರಿಪ್ಪನ್‌ಪೇಟೆ : ಧಾರ್ಮಿಕ ಮತ್ತು ಚಾರಿತ್ರಿಕ ಉತ್ತೃಷ್ಟ ಪರಂಪರೆಯು ನಮ್ಮ ಸಂಸ್ಕೃತಿಯ ಭಗವೇ ಅಗಿದೆ. ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮ ಪೀಠಗಳ ಪರಮ ಕರ್ತವ್ಯವಾಗಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಆಯೋಜಿಸಲಾದ ಮಕರ…

Read More

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ

Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕ ವಿಕ್ರಮ್ ರಾಜಾಮಣಿ ಕಿರಿಯರ ರಾಷ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ. ಆಲುವಳ್ಳಿ ಗ್ರಾಮದ ನಿವಾಸಿಗಳಾದ ತೇಜಸ್ವಿ ಆಲವಳ್ಳಿ ಮತ್ತು ಶ್ವೇತಾ ದಂಪತಿಗಳ ಪುತ್ರನಾದ ವಿಕ್ರಮ್ ರಾಜಾಮಣಿ ಪ್ರಸ್ತುತ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದಾನೆ. ಜನವರಿ 25 ರಿಂದ 28 ರವರೆಗೆ ಮಧ್ಯಪ್ರದೇಶದಲ್ಲಿ ನಡೆಯುವ 36ನೇ…

Read More

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು  ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ…

Read More

Ripponpete | ಮುಂದಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪಟ್ಟಣವನ್ನು ಉನ್ನತಮಟ್ಟದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ :  ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ವಿನಾಯಕ ವೃತ್ತದಿಂದ ಎಪಿಎಂಸಿ ವರೆಗೆ ಚತುಷ್ಪತ ರಸ್ತೆ ಕಾಮಗಾರಿಯು ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತಿದ್ದು ಈ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟವನ್ನು ಕಾಯ್ದುಕೊಂಡು ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  5.50 ಕೋಟಿ ರೂ…

Read More

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಪೋಕ್ಸೋ ಕೇಸ್​​ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ  ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.  ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್​ ಪೊಲೀಸ್​ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ ಹೊಸನಗರ : ಇಲ್ಲಿನ ಕುಸ್ತಿಪಟು ಮೇಘನಾ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾರೆ. ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಯಾದ ಕುಮಾರಿ ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಫೆಬ್ರವರಿ ಮೂರರಂದು…

Read More

SAGARA | ಅಪರಿಚಿತರಿಂದ ಹೊಲಕ್ಕೆ ನೀರು ಬಿಡಲು ಹೋದವನಿಗೆ ಗುಂಡೇಟು – ಕಾಲಿಗೆ ತೀವ್ರ ಪೆಟ್ಟು

ಬೇಟೆಗೆ ಬಂದವರಿಂದ ಹೊಲಕ್ಕೆ ಹೋಗಿದ್ದವರಿಗೆ ಗುಂಡೇಟು ಸಾಗರ : ಹೊಲಕ್ಕೆ ನೀರು ಬಿಡಲು ಹೋದಾಗ ವ್ಯಕ್ತಿಯೊಬ್ಬರಿಗೆ ಗುಂಡೇಟು ತಗುಳಿ ಗಾಯಗೊಂಡಿರುವ ಘಟನೆ ಮಾಲ್ವೆ ಗ್ರಾಮದಲ್ಲಿ ನಡೆದಿದೆ. ಶುಂಠಿ ಬೆಳೆಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಪಕ್ಕದ ಗುಡಿಸಲಿನ ಎದುರು ನಿಂತಿದ್ದ ವ್ಯಕ್ತಿಗೆ ಬೇಟೆಗೆ ಬಂದಿದ್ದ ಅಪರಿಚಿತರು ಗುಂಡು ಹೊಡೆದು ಕಾಲಿಗೆ ಗಾಯ ಮಾಡಿದ್ದಾರೆ ಎಂದು ಹೇಳಲಾಗುತಿದೆ. ಗಾಯಗೊಂಡಿರುವ ರವಿಯನ್ನು ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲ್ವೆ ಗ್ರಾಮದ ಬಿಂದುರವರು ಸ್ನೇಹಿತ ರವಿಯೊಂದಿಗೆ ಹೊಲಕ್ಕೆ…

Read More

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಶ್ರೇಷ್ಠವಾದದನ್ನು ಸಾಧಿಸುವ ತುಡಿತ ಇರಬೇಕು ಜೊತೆಗೆ ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು ಎಂದು ಎಂದು ಮಳಲಿ ಮಠದ ಡಾ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು. ಇಲ್ಲಿನ ಸಮೀಪದ ಹೆದ್ದಾರಿಪುರ ಸಾವಿತ್ರಮ್ಮ ಶ್ರೀ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರತಿಯೊಬ್ಬರಲ್ಲಿ ಒಂದು ಗುರಿ…

Read More

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ

Ripponpete | ತೋಟೋತ್ಪನ್ನ ಬೆಳೆಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ಗಣಪತಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ತೋಟೋತ್ಪನ್ನ ಬೆಳೆಗಳ ಅಭಿವೃದ್ಧಿ,ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಗಣಪತಿ ಹೆಚ್ ಎಸ್ ಮತ್ತು ಉಪಾಧ್ಯಕ್ಷರಾಗಿ ದೇವೇಂದ್ರ ಕೆ ಎನ್ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಗುರುವಾರ ನಡೆದ ಸಭೆಯಲ್ಲಿ ತೋಟೋತ್ಪನ್ನ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಪಂ ಸದಸ್ಯರೂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಗಣಪತಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಕಲ್ಲೂರು ಗ್ರಾಮದ…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More