w
Headlines
Home » Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

 


ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಿಪ್ಪನ್‌ಪೇಟೆ ಪಟ್ಟಣದ  ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿರಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.