Headlines

Shivamogga | ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಸಾವು


ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ.

ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ. 

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *