w
Headlines
Home » Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ.

ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.