w
Headlines
Home » Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

ನೇಣಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ !


ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ  ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ.

ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ  ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.