POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ…

Read More
Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ…

Read More
Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ…

Read More
ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು…

Read More
Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು

Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ…

Read More
Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ…

Read More
ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ…

Read More
ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ…

Read More
81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ…

Read More
ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ…

Read More
Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ…

Read More
Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More
ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು!| Crime News

ಪ್ರೀತ್ಸೆ ಪ್ರೀತ್ಸೆ ಅಂತ ಕಾಟ ಕೊಟ್ಟ ಯುವಕ; ಅಪ್ರಾಪ್ತೆ ನೇಣಿಗೆ ಶರಣು! ತನ್ನನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಯುವಕನ ಕಾಟಕ್ಕೆ ಬೇಸತ್ತು ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ…

Read More
Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ

Ripponpete | ಬೈಕ್ ಕಳ್ಳತನ : ಎರಡು ಗಂಟೆಯೊಳಗೆ ಮಾಲು ಸಮೇತ ಇಬ್ಬರು ಆರೋಪಿಗಳ ಬಂಧನ ಕಳ್ಳತನವಾದ ಬೈಕ್‌ನ್ನು ಕೇವಲ 2 ಗಂಟೆಯೊಳಗೆ ಪತ್ತೆ ಮಾಡಿ ಮಾಲು…

Read More
ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK

ರಿಪ್ಪನ್‌ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್‌ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ…

Read More
ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ…

Read More
ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ…

Read More
ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು…

Read More
ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ…

Read More
6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨…

Read More
ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ…

Read More
ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ…

Read More
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ…

Read More
Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್…

Read More
Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ…

Read More
Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು…

Read More
Ripponpete | ವಾರದ ಸಂತೆ ಮೀರಿಸಿದ ಹಾರೋಹಿತ್ಲು ಸರ್ಕಾರಿ ಶಾಲೆಯ ಮಕ್ಕಳ ಸಂತೆ

ವಾರದ ಸಂತೆ ಮೀರಿಸಿದ ಹಾರೋಹಿತ್ಲು ಶಾಲೆಯ ಮಕ್ಕಳ ಸಂತೆ ರಿಪ್ಪನ್ ಪೇಟೆ :ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ತಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

Read More
Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More
ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!?|Prime News

ಕೊಲೆ ಆರೋಪಿಯ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ – ಮಗನ ತಪ್ಪಿಗೆ ಅಮ್ಮ, ಸಹೋದರಿಗೆ ಬಹಿಷ್ಕಾರದ ಶಿಕ್ಷೆ..!!? ಸೊರಬ ತಾಲ್ಲೂಕಿನ ಕುರುವಳ್ಳಿಯಲ್ಲಿ ಮಗ ಮಾಡಿದ ತಪ್ಪಿಗೆ ಸಹೋದರಿ ಮತ್ತು…

Read More
ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ…

Read More
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.