w
Headlines
Home » ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ.

19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು.


ಸೋಮವಾರ ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ಚುನಾವಣಾ ಅಧಿಕಾರಿಗಳಾದ ಬಸಪ್ಪ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳಾದ ಉಮೇಶ್ ಭಟ್ ಮತ್ತು ಚಂದ್ರ ಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾಯಿತ  ಪ್ರತಿನಿಧಿಗಳಿಂದ ಆಡಳಿತ ಮಂಡಳಿ ಆಯ್ಕೆಯಲ್ಲಿ ಎಂ ಬಿ ಲಕ್ಷ್ಮಣಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಆಡಳಿತ ಮಂಡಳಿಗೆ ಆಯ್ಕೆಯಾದವರ ವಿವರ:

ಅಧ್ಯಕ್ಷರು : ಎಂ ಬಿ ಲಕ್ಷ್ಮಣಗೌಡ

ಕಾರ್ಯಾಧ್ಯಕ್ಷರು : ಹರೀಶ್ ಹೆಚ್ ವಿ

ಉಪಾಧ್ಯಕ್ಷರು : ಎಂ ಎಂ ಪರಮೇಶ್

ಮಹಿಳಾ ಉಪಾಧ್ಯಕ್ಷರು : ವಜ್ರಾಕ್ಷಮ್ಮ ಲೋಕಪ್ಪಗೌಡ

ಕಾರ್ಯದರ್ಶಿ :ಮಂಜುನಾಥ್ ಇ ಡಿ

ಸಹ ಕಾರ್ಯದರ್ಶಿ : ಷಣ್ಮುಖಪ್ಪ ಗೌಡ ಬಿ ಹೆಚ್ , ಸಂತೋಷ್ ಕುಮಾರ್

ಖಜಾಂಚಿ : ಕೃಷ್ಣಮೂರ್ತಿ ಟಿ ಎಂ

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.