ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ
ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ.
ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಕೊನೆಗೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…