ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News
ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…