Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ
Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು ಬರುವ ಸಂದರ್ಭದಲ್ಲಿ…