Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು ಸಾಗರ : ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಅಡಿಕೆ ಅಡಮಾನ ಸಾಲ ಯೋಜನೆಯನ್ನು ಉತ್ತಮ ರೀತಿಯಲ್ಲಿ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಪಟ್ಟಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಿಕೆ ಅಡಮಾನ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿ ಅಡಿಕೆಯ ದರ ಏರಿಳಿತವಾಗುತ್ತಿರುತ್ತದೆ…

Read More

Kenchnala | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ – ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ,…

Read More

Ripponpete | ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು.

ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಮತದಾರರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ಯಶ್ವಿಸಿಯಾಗಿ ಕಾರ್ಯನಿರ್ವಹಿಸಿ ನುಡಿದಂತೆ ನಡೆದಿದೆ, ಸರಕಾರದ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಾರತಮ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲಾಗುವುದು ಎಂದು ರಾಜ್ಯ ಅರಣ್ಯ…

Read More

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ

Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ ರಿಪ್ಪನ್‌ಪೇಟೆ : ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅಗ್ನಿ ಅವಘಡ ಸಂಭವಿಸಿ ಮುಂದಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ನಡೆದಿದೆ. ಹೌದು ಭಾನುವಾರ ಪಟ್ಟಣದ ಬೆಳಕೋಡು ಗ್ರಾಮದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳ ತಂಡಕ್ಕೆ ಜಗದೀಶ್ ಎಂಬುವವರ ಮನೆ ಪಕ್ಕದ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿರುವುದು ಕಂಡುಬಂದಿದೆ.ತಕ್ಷಣ ಸ್ಥಳಕ್ಕೆ…

Read More

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸಿ ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿರುವ ಕಲ್ಲೂರು ಗ್ರಾಮದ ಬೂದ್ಯಪ್ಪ ಗೌಡರವರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ಇಂದು ಕಲ್ಲೂರಿನ ವೀರ ಯೋಧ ಬೂದ್ಯಪ್ಪ ಗೌಡರವರ ನಿವಾಸಕ್ಕೆ…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ಫೆ‌. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ

ಫೆ‌. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭವನಗಿರಿ ಸಂಸ್ಥಾನ ಮಠದಲ್ಲಿ ನೂತನವಾಗಿ ಶ್ರೀವೀರಭದ್ರಸ್ವಾಮಿ ಮತ್ತು ದುರ್ಗಾಂಬಿಕಾ ಅಷ್ಟಬಂಧ ಪ್ರಾಣ ಪ್ರತಿಷ್ಟೆ ಹಾಗೂ ಶ್ರೀ ಮರುಳಸಿದ್ದೇಶ್ವರ ಶಿವಯೋಗ ಮಂದಿರದ ಲೋಕಾರ್ಪಣೆ ಮತ್ತು ಬ್ರಹ್ಮಕಲಶಾರೋಹಣ ಧರ್ಮ ಸಮಾರಂಭವು ಫೆಬ್ರವರಿ 16 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ…

Read More