ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (11-02-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 11/02/24(ಭಾನುವಾರ) ರಂದು ಬೆಳಿಗ್ಗೆ 09-00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು…

Read More

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

ರಿಪ್ಪನ್‌ಪೇಟೆ : ಪಟ್ಟಣದ ಅಡಿಕೆ ಹಾಗೂ ವೀಳ್ಯದೆಲೆ ವ್ಯಾಪಾರಿ ಎಲೆ ಕುಮಾರಣ್ಣ ನಿಧನ |Rpet

ನಿಧನ ವಾರ್ತೆ ಆರ್ ಬಿ ಕುಮಾರ್ ( ಎಲೆ ಕುಮಾರಣ್ಣ ) ರಿಪ್ಪನ್‌ಪೇಟೆ : ಪಟ್ಟಣದ ಚೌಡೇಶ್ವರಿ ಬೀದಿ ನಿವಾಸಿ ಎಲೆ ವ್ಯಾಪಾರಿ ಹಾಗೂ ಜೆಡಿಎಸ್ ಮುಖಂಡರಾದ ಎಲೆ ಕುಮಾರಣ್ಣ(62) ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ಕುಸ್ತಿಪಟು ದಿವಂಗತ  ಬಸಪ್ಪರವರ ಪುತ್ರರಾದ ಎಲೆ ಕುಮಾರಣ್ಣ ವೀಳ್ಯದೆಲೆ ಮಾರಾಟದ ಜೊತೆಗೆ  ರಾಜಕೀಯವಾಗಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.  ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ  ಶನಿವಾರ ಹಿಂದೂ…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ…

Read More

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ‌ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತು‌ಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read More