Breaking
12 Jan 2026, Mon

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

 


ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.


ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ
ರಾಶಿ ಶಿವಮೊಗ್ಗ 47099 47299
ಸರಕು ತೀರ್ಥಹಳ್ಳಿ 58099 82300
ಗೊರಬಲು ತೀರ್ಥಹಳ್ಳಿ 28009 32111
ಬೆಟ್ಟೆ ತೀರ್ಥಹಳ್ಳಿ 46501 52699
ರಾಶಿ ತೀರ್ಥಹಳ್ಳಿ 30899 49209
ಇಡಿ ತೀರ್ಥಹಳ್ಳಿ 34166 42209
ಕೆಂಪುಗೋಟು ಸಾಗರ 18299 32899
ಕೋಕ ಸಾಗರ 10199 27699
ರಾಶಿ ಸಾಗರ 26989 48319
ಚಾಲಿ ಸಾಗರ 24800 33839

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version