ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ.

ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

1 hour ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

5 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

5 hours ago

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ Private bus loses control and…

6 hours ago

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ - 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun…

7 hours ago

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್ ವರದಿ ಅನ್ವಯ? ಇಲ್ಲಿದೆ ಸಂಪೂರ್ಣ ಪಟ್ಟಿ

ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ: ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಆತಂಕ.! – ಜಿಲ್ಲೆಯ ಯಾವ ಗ್ರಾಮಗಳಿಗೆ ಕಸ್ತೂರಿ ರಂಗನ್…

24 hours ago