ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು.


ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.

ಆರ್.ಎ.ಎಪ್ ಡೆಪ್ಯೂಟಿ ಕಮಾಂಡೆಂಟ್ ಜಬೇಶ್ ಜಬಕುಮಾರ್,ಹೊಸನಗರ ಸಿಪಿಐ ಗುರಣ್ಣ ಡಿ ಹೆಬ್ಬಾಳ್ ಮತ್ತು ಪಿಎಸೈ ನಿಂಗರಾಜ್ ಕೆ ವೈ  ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು.

Leave a Reply

Your email address will not be published. Required fields are marked *