Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!
ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ ಸುಮಾರು ಅಂದಾಜು 12,400 ರೂಪಾಯಿ ಹಾಗೂ 8 ಜನರನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹೊಸನಗರ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ಸಂದೀಪ್, ತೀರ್ಥೇಶ, ರಂಜಿತ್‌ಕುಮಾರ್, ಅವಿನಾಶ್ ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…