ಲೋಕಸಭಾ ಚುನಾವಣೆ – ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ : ಪ್ರತಾಪ್ ಸಿಂಹ ,ಕಟೀಲ್ ಕೈತಪ್ಪಿದ ಟಿಕೆಟ್

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜಕುಮಾರ ಯದುವೀರ್‌ ಒಡೆಯರ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಅಚ್ಚರಿ ಮೂಡಿಸಿದ್ದ ಕ್ಷೇತ್ರ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ನಿರೀಕ್ಷೆಯಂತೆ ಸಂಸದ ಬಿ.ವೈ.ರಾಘವೇಂದ್ರರವರು ಟಿಕೆಟ್ ಪಡೆದುಕೊಂಡಿದ್ದಾರೆ. ಹಿಂದಿನ ಎರಡು ಬಾರಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್‌ ಸಿಂಹ…

Read More

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ..!!ಗೊಂದಲದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು

5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ. 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ತೀರ್ಥಹಳ್ಳಿ ತಾಲೂಕ್ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ನಟರಾಜ್ ಕೆಎನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಯಶಸ್ವಿಯಾಗಿ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More

Thirthahalli | ಮೇಲಿನ ಕುರುವಳ್ಳಿ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷ – ಬೆಚ್ಚಿಬಿದ್ದ ಸ್ಥಳೀಯರು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು ದಿನದ ಹಿಂದೆ ರಾತ್ರಿಯ ವೇಳೆ ಲೇಔಟ್ ಸಮೀಪದಲ್ಲಿ ಹುಲಿ ಕೂಗಿದ ಘರ್ಜನೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಂದೆ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ವರದಿಯಾಗಿದೆ.  ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚಂದ್ರಪ್ಪ (52) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಹೊಸನಗರ ಸಮಾಜ ಕಲ್ಯಾಣ ಇಲಾಖೆಯಲ್ಲಿ ನೌಕರನಾಗಿದ್ದಾನೆ. ಭಾನುವಾರ ಸಂಜೆ ಸಮಯದಲ್ಲಿ ಆರೋಪಿ ಚಂದ್ರಪ್ಪ…

Read More

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! |Parliament Election

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! ಶಿವಮೊಗ್ಗ – ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಹೊಸ ಕಾರನ್ನೂ ಖರೀದಿ ಮಾಡಿದ್ದಾರೆ. ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ…

Read More