ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌

ದೇವ್ರೇ.. ನಮ್ಮತ್ತೆ ಬೇಗ ಸಾಯಬೇಕು, ₹50 ನೋಟಲ್ಲಿ ಬರೆದು ಹರಕೆ ಕಟ್ಟಿಕೊಂಡ ಸೊಸೆ- ಭಾರೀ ವೈರಲ್‌ ಸಾಮಾನ್ಯವಾಗಿ ಪ್ರಸಿದ್ಧ ದೇಗುಲಗಳಲ್ಲಿ ಆಗಾಗ ಹುಂಡಿ ಎಣಿಕೆ ಕಾರ್ಯ ನಡೆಯುತ್ತಲೇ ಇರುತ್ತದೆ. ಇನ್ನು ಹುಂಡಿ ಎಣಿಕೆ ವೇಳೆ ಹಣದ ಜೊತೆಗೆ ವಿಚಿತ್ರ ಹರಕೆಯ ಪತ್ರಗಳನ್ನು ಭಕ್ತರು ಹಾಕಿರುವುದು ಕಂಡುಬರುತ್ತದೆ. ಇನ್ನು ಇಂತಹ ಪತ್ರಗಳು ಸಾಮಾಜಿಕ ಜಾಲತಣಗಳಲ್ಲಿ ಭಾರೀ ಸದ್ದು ಮಾಡುತ್ತವೆ. ಹಾಗೆಯೇ ಇಂತಹದ್ದೆ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರದಲ್ಲಿ ನಡೆದಿದೆ.ಪ್ರಸಿದ್ಧ ದೇವಾಲಯಗಳ ಹುಂಡಿ ಎಣಿಕೆ…

Read More

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದಲ್ಲಿ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

Ripponpete | ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚ್ 08 ಮತ್ತು 09 ರಂದು ಮಹಾಶಿವರಾತ್ರಿ

ಗುಳುಗುಳಿಶಂಕರ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಮಾರ್ಚಿ ೮ ಮತ್ತು ೯ ರಂದು ಮಹಾಶಿವರಾತ್ರಿಯ ಅಂಗವಾರಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚಿ 08 ರಂದು ಶುಕ್ರವಾರ ಹಂದಲಸೆ ರಾಘವೇಂದ್ರ ಭಟ್ರು ಮತ್ತು ಪುರೋಹಿತತ್ವದಲ್ಲಿ ಮಹಾಶಿವರಾತ್ರಿಯ ಬೆಳಗ್ಗೆ ೧೦ ಗಂಟೆಯಿAದ ಶ್ರೀ ಶಂಕರೇಶ್ವರ ಸ್ವಾಮಿಗೆ ರುದ್ರಾಭಿಷೇಕ.ಕುಂಭಾಭಿಷೇಕ.ರಾತ್ರಿ   ೯ ಗಂಟೆಗೆ ಕೃಷ್ಣಮೂರ್ತಿ ಭಟ್ಟರು…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident

ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ | Facebook

ಜಗತ್ತಿನಾದ್ಯಂತ ಏಕಕಾಲದಲ್ಲಿ ಫೇಸ್​ಬುಕ್, ಇನ್​ಸ್ಟಾಗ್ರಾಂ ಸರ್ವರ್​ ಡೌನ್ ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಭಾರತ ಸೇರಿ ವಿಶ್ವದ್ಯಾಂತ ಸರ್ವರ್ ಡೌನ್ ಆಗಿದ್ದು, ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಜಗತಿನಾದ್ಯಂತ ಸುಮಾರು 200ಕೋಟಿಗೂ ಅಧಿಕ ಫೇಸ್​ಬುಕ್​ ಬಳಕೆದಾರರಿದ್ದು, ಇಷ್ಟು ಪ್ರಸಿದ್ಧಿ ಪಡೆದುಕೊಂಡಿರುವ ಆಯಪ್​ಗಳು ದಿಢೀರ್ ಸ್ಥಗಿತಗೊಳ್ಳಲು ಕಾರಣವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ. ಏಕಾಏಕಿ ಫೇಸ್​ಬುಕ್​ ಹಾಗೂ ಇನ್​ಸ್ಟಾಗ್ರಾಂ ಏಕಾಏಕಿ…

Read More

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News

ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ  ಶಿವಮೊಗ್ಗ :  ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.  ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More