Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ
Konandur | ನಮ್ಮ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಾಗಿದ್ದು ನಾನು ಮಾಡಿದ ಕಾರ್ಯಗಳು ಮತದಾರರ ಮನಮುಟ್ಟಿವೆ ಎಲ್ಲಾ ಸಮುದಾಯದವರು ಮತದಾರರು ನನಗೆ ಮತ್ತು ಕೇಂದ್ರದ ಮೋದಿಜಿಯವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆಂದು ಸಂಸದ ಶಿವಮೊಗ್ಗ ಲೋಕಸಭಾ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಸಮೀಪದ ಕೋಣಂದೂರಿನ ಶ್ರೀಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ…