POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ…

Read More
Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು…

Read More
ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ…

Read More
Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ರಿಪ್ಪನ್‌ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ…

Read More
ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ…

Read More
Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ…

Read More
Hosanagara | ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು – ಸೂಕ್ತ ಪರಿಹಾರಕ್ಕೆ ಆಗ್ರಹ

ಅಡಿಕೆ ತೋಟಕ್ಕೆ ಔಷದಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ ಗ್ರಾಮದ ಗಣೇಶ್ ಪೂಜಾರಿ ಎಂಬುವವರು ಅಡಿಕೆ ತೋಟಕ್ಕೆ…

Read More
Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ…

Read More
ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್…

Read More
ಈ ಭಾರಿ – ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್|Modi

ಈ ಭಾರಿ.. ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಶಿವಮೊಗ್ಗ : ಇಲ್ಲಿನ ಅಲ್ಲಮಪ್ರಭು…

Read More
ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು…

Read More
ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!???|Crime News

ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ…

Read More
Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ : ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ…

Read More
Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ…

Read More
ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ…

Read More
ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್…

Read More
HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ…

Read More
ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು,…

Read More
ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ…

Read More
ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು,…

Read More
HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು…

Read More
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ…

Read More
ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE)…

Read More
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ…

Read More
ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ…

Read More
Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು

Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು…

Read More
Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ…

Read More
Hosanagara | ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ಪೊಲೀಸರ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ನಾಲ್ಕು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ : ಅಕ್ರಮವಾಗಿ ಮರಳು ಸಾಗಿಸುತಿದ್ದ ನಾಲ್ಕು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು…

Read More
ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಸಮೇತ ವಾಹನ ವಶಕ್ಕೆ | Crime News

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ರಬ್ಬರ್ ಶೀಟ್ ಕಳ್ಳರ ಬಂಧನ ಆನಂದಪುರ : ಪಟ್ಟಣದ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಒಣಗಿಸಿಡುತಿದ್ದ ರಬ್ಬರ್ ಕಳ್ಳತನ…

Read More
ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ…

Read More
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.