ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (26-03-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 46500 54400 ಸರಕು ಶಿವಮೊಗ್ಗ 77700 82610 ಗೊರಬಲು ಶಿವಮೊಗ್ಗ 26099 31859 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಶಿವಮೊಗ್ಗ 29099 47709

Read More

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು

Ripponpete | ಅಂದಾಸುರದಲ್ಲಿ ನೀರು ಕೊಂಡೊಯ್ಯುತ್ತಿದ್ದ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಂದಾಸುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಅಂದಾಸುರದ ಶಿಲ್ಪ (40) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮನೆಯ ಮುಂಭಾಗದ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಂಡು ಬರುತಿದ್ದಾಗ ಚಾಲಕನ ಅಜಾಗರೂಕತೆಯಿಂದ ಅತೀ ವೇಗದಿಂದ ವಾಹನ ಚಲಾಯಿಸಿಕೊಂಡು ಬಂದು ಮಹಿಳೆಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶಿಲ್ಪಳಿಗೆ ಡಿಕ್ಕಿಯಾದ ಟಿಪ್ಪರ್ ವಾಹನ 200 ಮೀಟರ್ ಅಷ್ಟು…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!

ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…

Read More

ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | Congress

 ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹೊಸನಗರ : ಬಿಜೆಪಿಯು ಅನೈತಿಕ ರೀತಿಯಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಇಲ್ಲಿನ ಈಡಿಗರ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿ, ನಿರಂಕುಶ ಪ್ರಭುತ್ವದಂತೆ ಭಾಸವಾಗುತ್ತಿದೆ. ಪ್ರಧಾನಮಂತ್ರಿ ಮಾಧ್ಯಮಗಳ ಎದುರು ಬರುತ್ತಿಲ್ಲ. ವಿರೋಧ ಪಕ್ಷಗಳನ್ನು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಮಟ್ಟ ಹಾಕಲು ಹೊರಟಿದ್ದಾರೆ. ಅವರ ಕಾರ್ಯವೈಖರಿಯನ್ನು ಯಾರೊಬ್ಬರೂ ಪ್ರಶ್ನಿಸಬಾರದು ಎಂಬ ಧೋರಣೆ ಎಷ್ಟರ ಮಟ್ಟಿಗೆ ಸರಿ. ದೇಶದ ಜನರು ಈ…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

SSLC ಪರೀಕ್ಷೆ ಬರೆಯಲು ಪಿಕ್‌ಆಪ್‌ ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

SSLC ಪರೀಕ್ಷೆ ಬರೆಯಲು ಪಿಕ್‌ಆಫ್‌ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ಆಪ್‌ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು…

Read More