SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More

Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ  ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್‌ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ

Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

  ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000 ಕೊಪ್ಪ 22/03/2024 ರಾಶಿ ₹47,900 ₹47,900 ₹47,900 ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More