Headlines

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು 


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವ ಆರೋಪದಲ್ಲಿ ಪೋಕ್ಸೋ ಅಡಿ ದೂರು ದಾಖಲಾಗಿದೆ.

ಆರೋಪಿ ಸುನೀಲ್ ಶಿವಮೊಗ್ಗ ನಿವಾಸಿಯಾಗಿದ್ದು, ತನ್ನ ತಾಯಿಯೊಂದಿಗೆ ವಾಸವಾಗಿದ್ದಾನೆ. ತನ್ನ ಸಹೋದರಿ ಮನೆಗೆ ಬಂದು ಸಹೋದರಿಯ ಮಗಳನ್ನೇ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

 ಈ ಬಗ್ಗೆ ಅಪ್ರಾಪ್ತ ಬಾಲಕಿಯ ತಾಯಿಯ ದೂರಿನ‌ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

About The Author

Leave a Reply

Your email address will not be published. Required fields are marked *