POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ


ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು.

ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ 
ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು ಖುದ್ದಾಗಿ ವೀಕ್ಷಣೆ ನಡೆಸುವುದರೊಂದಿಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಠಾಣೆಯ ಎಎಸ್‌ಐ ಗಳು ಮತ್ತು ಪೊಲೀಸ್ ಸಿಬ್ಬಂದಿವರ್ಗ ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.