w
Headlines
Home » SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು


ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.

ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ.

ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು.

ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.