w
Headlines
Home » ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ!

ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು
ತಿಳಿದುಬಂದಿದೆ.

ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.