ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ – ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ..!??

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ

Arecanut Rate today |Shimoga | Sagara |  Arecanut/ Betelnut/ Supari | Date Apr 18, 2024|Shivamog

ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.

ಅಡಿಕೆ  ∆ ಮಾರುಕಟ್ಟೆ    ∆   ಕನಿಷ್ಠ      ∆ ಗರಿಷ್ಠ

ಬೆಟ್ಟೆ       -ಶಿವಮೊಗ್ಗ      -46659      -56199

ಸರಕು      -ಶಿವಮೊಗ್ಗ     -51000      -83300

ಗೊರಬಲು  -ಶಿವಮೊಗ್ಗ   -16159     -38869

ರಾಶಿ         -ಶಿವಮೊಗ್ಗ      -31869     -52596

ಸಿಪ್ಪೆಗೋಟು  -ಸಾಗರ       -9561     -18729

ಬಿಳೆ ಗೋಟು  -ಸಾಗರ     -15510    -26899

ಕೆಂಪುಗೋಟು  -ಸಾಗರ    -19299    -36199

ಕೋಕ             -ಸಾಗರ     -16899     -28899

ರಾಶಿ                -ಸಾಗರ      -31899     -50709

ಚಾಲಿ              -ಸಾಗರ        -28611     -34299
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago