Headlines

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ | MESCOM

ಹೊಸನಗರ : ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮತ್ತು ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಏ.24ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

About The Author

Leave a Reply

Your email address will not be published. Required fields are marked *