w
Headlines
Home » Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

Hosanagara | ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಹಿತ ಆರೋಪಿಗಳು ವಶಕ್ಕೆ..!!

ಹೊಸನಗರ : ಅಂದರ್ ಬಾಹರ್ ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣ ವಶಪಡಿಸಿಕೊಂಡಿರುವ ಘಟನೆ ಗೇರುಪುರದಲ್ಲಿ ನಡೆದಿದೆ.

ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ತಾಲ್ಲೂಕಿನ ಗೇರುಪುರ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ತಂಡ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹಾಗೂ ಜೂಜಿಗೆ ಬಳಸಿದ್ದ 26,660 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಈ ದಾಳಿಯಲ್ಲಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ರಂಜೀತ್‌ಕುಮಾರ್, ಮಾಯಪ್ಪ, ಸಂದೀಪ, ವಾಹನ ಚಾಲಕರಾದ ಅವಿನಾಶ್ ಇದ್ದರು.


Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.