Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ
ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ. ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮತ್ ಲೇಔಟ್ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…