ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE
ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ ಮುಕ್ತಿಗೋಳಿಸಬೇಕಿದೆ…


